ರಾಜ್ಯದ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ವೆಬ್ ಪೋಟರ್ಲ್ ಗೆ ಸಂಬಂಧಿಸಿದಂತೆ ತುರ್ತು ತಾಂತ್ರಿಕ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆ 2 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತಗೊಳಿಸಲಾಗಿದೆ. ವಿವಿಧ ಪೋರ್ಟಲ್ ಗಳಲ್ಲಿರುವ ಡಾಟಾವನ್ನು ನೂತನ ಪೋರ್ಟಲ್ ಗೆ ವರ್ಗಾವಣೆ ಮಾಡುವ ಕೆಲಸ ನಡೆಯುವ ಹಿನ್ನೆಲೆ ಆನ್ ಲೈನ್ ಸೇವೆ ಸ್ಥಗಿತಗೊಳಿಸಲಾಗಿದೆ. 2 ದಿನ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ಸೇವೆ ಇರಲ್ಲ.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....