ಭಾರತೀಯ ಜನತಾ ಪಕ್ಷದ ವಿಚಾರವಾಗಿ ಹೆಚ್ಚು ತಲೆಕೆಡಿಸಿಕೊಳ್ಳಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಬಿಜೆಪಿಯ ಪ್ರತಿಯೊಬ್ಬ ನಾಯಕರೂ ನಮ್ಮ ಬಗ್ಗೆ ಮಾತನಾಡುತ್ತಾರೆ. ಬಿಜೆಪಿಯವರಿಗೆ ನಮ್ಮ ಪಕ್ಷದ ಮೇಲೆ ಹೆಚ್ಚು ಆಸಕ್ತಿ ಇದ್ದಂತೆ ಕಾಣ್ತಿದೆ. ಅವರೆಲ್ಲರೂ ನಮ್ಮ ಪಕ್ಷಕ್ಕೆ ಬರ್ತಾರೇನೋ. ಅದಕ್ಕಾಗಿ ನಮ್ಮ ಪಕ್ಷದ ಬಗ್ಗೆ ಹೆಚ್ಚು ಚರ್ಚೆ ನಡೆಸುತ್ತಿದ್ದಾರೇನೋ? ಎಂದು ಬೆಂಗಳೂರಿನಲ್ಲಿ ಬಿಜೆಪಿ ವಿರುದ್ಧ ಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...