ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಇಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಲಿದ್ದಾರೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ, ಡಿವಿ ಸದಾನಂದಗೌಡ ಅವರು ವಿಪಕ್ಷ ನಾಯಕ ಸ್ಥಾನದ ವಿಚಾರವಾಗಿ ಕೆಲ ದಿನಗಳ ಹಿಂದೆ ಬಹಿರಂಗವಾಗಿ ಮಾತನಾಡಿದ್ದರು.
ಈ ವಿಚಾರವಾಗಿ ಇಂದು ಜೆ.ಪಿ.ನಡ್ಡಾ ಮಾತುಕತೆ ನಡೆಸುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಡಿಎಂಕೆ ಗಲಾಟೆ ಸಂಬಂಧ ಸದಾನಂದಗೌಡ ನೇತೃತ್ವದಲ್ಲಿ ನಾಲ್ವರ ಸಮಿತಿ ರಚಿಸಲಾಗಿದೆ. ಹೀಗಾಗಿ ಡಿವಿ ಸದಾನಂದಗೌಡ ಶುಕ್ರವಾರದ ಬಳಿಕ ತಮಿಳುನಾಡಿಗೆ ತೆರಳಲಿದ್ದಾರೆ.
ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...
ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...