spot_img
spot_img
spot_img
21.1 C
Belagavi
Friday, September 30, 2022
spot_img

EXCLUSIVE : ಡಾ.ಪುನೀತ್’ಗೆ ರಾಜ್ಯ ಸರ್ಕಾರದಿಂದ ಸಹಕಾರ ರತ್ನ ಪ್ರಶಸ್ತಿ ಘೋಷಣೆ

spot_img

ಬೆಂಗಳೂರು : ಡಾ. ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಬಗ್ಗೆ ಮಾತನಾಡಿದ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಿದ್ದೇವೆ ಎಂದರು.

ಪ್ರಶಸ್ತಿ ಪ್ರದಾನ ಸಮಾರಂಭ ಮಾರ್ಚ 20ರಂದು ನಡೆಯಲಿದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರತಿ ಒಬ್ಬರಿಗೆ ಪ್ರಶಸ್ತಿ ನೀಡುತ್ತೇವೆ. ಒಟ್ಟು 100 ಅರ್ಜಿಗಳು ಬಂದಿವೆ. ಮುಖ್ಯಮಂತ್ರಿಗಳು ವ್ಯಕ್ತಿಗಳ ಆಯ್ಕೆಯನ್ನು ನೀವೇ ಮಾಡಿ ಎಂದಿದ್ದಾರೆ.

ಸಚಿವ ಸೋಮಶೇಖರ್

ಕೆಲ ಡಿಸಿಸಿ ಬ್ಯಾಂಕ್ನಲ್ಲಿ ಕಾರ್ಯನಿರ್ವಹಿಸುತ್ತಿರುವವರ ಜತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವವರನ್ನು ನಾವೇ ಹುಡುಕಿದ್ದೇವೆ. ಜತೆಗೆ ಮಹಿಳಾ ಸಂಘಗಳಿಗೆ 20 ಕೋಟಿ ರೂಪಾಯಿ ಸಹಾಯಧನ ನೀಡುತ್ತೇವೆ.

ಇನ್ನು ನಟ ಪುನಿತ್ ಅವರು ನಮ್ಮ ಉತ್ಪನ್ನ ರಾಯಭಾರಿ ಆಗಿದ್ದರು. ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತೇವೆ ಎಂದರು. ಇನ್ನು ಪುರಸ್ಕೃತರ ಪಟ್ಟಿ ಸಂಜೆ ಅಂತಿಮವಾಗಲಿದೆ ಎಂದು ಸಚಿವ ಸೋಮಶೇಖರ್ ಹೇಳಿದ್ದಾರೆ.

spot_img

Related News

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -