spot_img
spot_img
spot_img
21.1 C
Belagavi
Friday, September 30, 2022
spot_img

ಜೀವ ಭಯಕ್ಕೆ ಮುಜರಾಯಿ ಸಚಿವರ ಮಗಳು ಓಡಿ ಬಂದು ಮದುವೆ

spot_img

ಬೆಂಗಳೂರು: ಅಪರೂಪದ ಮದುವೆಗೆ ಕರ್ನಾಟಕ ಸಾಕ್ಷಿಯಾಗಿದ್ದು. ಪಕ್ಕದ ರಾಜ್ಯ ತಮಿಳುನಾಡಿನ ಮುಜರಾಯಿ ಸಚಿವ ಶೇಖರ್ ಬಾಬು ಮಗಳು ಕರ್ನಾಟಕಕ್ಕೆ ಓಡಿ ಬಂದು ಮದುವೆಯಾಗಿದ್ದಾರೆ.

ಸತೀಶ್ ಕುಮಾರ್ ಹಾಗೂ ಸಚಿವ ಶೇಖರ್ ಬಾಬು ಮಗಳು ಜಯ ಕಲ್ಯಾಣಿ ಪ್ರೇಮ ಪ್ರಕರಣ ತಮಿಳುನಾಡಿನಲ್ಲಿ ಗದ್ದಲ ಸೃಷ್ಟಿ ಮಾಡಿದ್ದು, ಯುವತಿ ರಕ್ಷಣೆ ಕೋರಿ ಪ್ರಿಯಕರ ಸತೀಶ್ ಕುಮಾರ್ ಜೊತೆ ರಾಜ್ಯಕ್ಕೆ ಬಂದಿದ್ದಾರೆ.

ಬಳ್ಳಾರಿಯ ಹಡಗಲಿ ತಾಲೂಕಿನ ಹಾಲಸ್ವಾಮಿ ಮಠದಲ್ಲಿ ಈ ಜೋಡಿ ಮದುವೆಯಾಗಿದ್ದಾರೆ. ಸದ್ಯ, ಬೆಂಗಳೂರಿನ ಕಮಿಷನರ್ ಕಚೇರಿಗೆ ಆಗಮಿಸಿ ಜೀವ ಬೆದರಿಕೆ ಇದೆ ಎಂದು ರಕ್ಷಣೆ ನೀಡಿ ಅಂಗಲಾಚಿದ್ದಾರೆ.

spot_img

Related News

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -