spot_img
spot_img
spot_img
21.1 C
Belagavi
Wednesday, October 5, 2022
spot_img

ಪಬ್ಲಿಕ್ ಟಿವಿ ನ್ಯೂಸ್’ ನಿರೂಪಕ ಅರುಣ್ ಬಡಿಗೇರ್ ವಿರುದ್ಧ FIR

spot_img

ಮಂಗಳೂರು : ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪಬ್ಲಿಕ್ ಟಿವಿ ನ್ಯೂಸ್ ಚಾನೆಲ್ ನಿರೂಪಕ ಅರುಣ್ ಬಡಿಗೇರ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಮುಲ್ಕಿ ಕಾರ್ನಾಡು ಗ್ರಾಮದ ನಿವಾಸಿ ಅಬ್ದುಲ್ ಖಾದರ್ ಎಂಬವರು ಅರುಣ್ ಬಡಿಗೇರ್ ವಿರುದ್ಧ ದೂರು ನೀಡಿದ್ದಾರೆ.
ಫೆ.22ರಂದು ರಾತ್ರಿ 7:30ಕ್ಕೆ ಪ್ರಸಾರವಾದ ಚರ್ಚಾಕೂಟದಲ್ಲಿ ನಿರೂಪಕರಾಗಿದ್ದ ಅರುಣ್ ಬಡಿಗೇರ್ ಮುಸ್ಲಿಮ್ ಸಮುದಾಯವನ್ನು ಅವಮಾನಿಸಿ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

spot_img

Related News

ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ : ರಾಜು ಕಾಗೆ

ಬೆಳಗಾವಿ: ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ‌ ಜೊಲ್ಲೆ ವಿರುದ್ಧ ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಐನಾಪೂರ ಪಟ್ಟಣದಲ್ಲಿ ಮಾತನಾಡಿರುವ...

ದುರ್ಗೆ ವೇಷ ಧರಿಸಿ ಹದಗೆಟ್ಟ ವಿರುದ್ಧ ಪ್ರತಿಭಟಿಸಿದ ಬಾಲಕಿ 

ಹುಬ್ಬಳ್ಳಿ : ದುರ್ಗೆಯ ವೇಷ ಧರಿಸಿ ಬಾಲಕಿಯೊಬ್ಬಳು ವೇಷ ಧರಿಸಿ ಹುಬ್ಬಳ್ಳಿಯಲ್ಲಿ ನೀರಿನ ಕೊಚ್ಚೆ ಗುಂಡಿಗಳಿಂದ ತುಂಬಿದ ರಸ್ತೆಯಲ್ಲಿ ನಡೆದಿದ್ದಾಳೆ. ಈ ವಿಡಿಯೋ ಮೂಲಕ ರಸ್ತೆಗಳ ದುರವಸ್ಥೆಯ ಬಗ್ಗೆ ಗಮನ ಸೆಳೆಯುವ ಪ್ರಯತ್ನದಲ್ಲಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -