spot_img
spot_img
spot_img
21.1 C
Belagavi
Friday, September 30, 2022
spot_img

ವಿವಾದಿತ ನಕ್ಷೆ ಪೋಸ್ಟ್ : MES ಮುಖಂಡ ಶುಭಂ ಶೆಳಕೆ ವಿರುದ್ಧ FIR ದಾಖಲು

spot_img

ಬೆಳಗಾವಿ: ಕರ್ನಾಟಕದ ಗಡಿ ಭಾಗ ಮಹಾರಾಷ್ಟ್ರಕ್ಕೆ ಸೇರಿಸಿ ವಿವಾದಿತ ನಕ್ಷೆ ಪೋಸ್ಟ್ ಮಾಡಿದ MES ಮುಖಂಡ ಶುಭಂ ಶೆಳಕೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

MES ಮುಖಂಡ ಶೆಳಕೆ ಫೇಸ್ ಬುಕ್ ನಲ್ಲಿ ವಿವಾದಾತ್ಮಕ ನಕ್ಷೆ ಮತ್ತು ವಿವಾದಾತ್ಮಕ ವಿಡಿಯೋ ಪೋಸ್ಟ್ ಮಾಡಿ ಶೇರ್ ಮಾಡಿದ್ದರು. ಈ ಹಿನ್ನೆಲೆ ಕರವೇ ಕಾರ್ಯಕರ್ತ ವಿನಾಯಕ ಬೋವಿ ಮಾಳಮಾರುತಿ ಠಾಣೆಯಲ್ಲಿ ದೂರು ನೀಡಿದ್ದು ದೂರಿನ ಮೇರೆಗೆ FIR ದಾಖಲಾಗಿದೆ.

ಪೋಸ್ಟ್ ಡಿಲೀಟ್ ಮಾಡುವಂತೆ ಠಾಣೆಗೆ ಕರೆಸಿ ವಾರ್ನಿಂಗ್ ಮಾಡಲಾಗಿದೆ. ಪೊಲೀಸರು ಎಚ್ಚರಿಕೆ ನೀಡಿದ್ದರೂ ಶುಭಂ ಶೆಳಕೆ ಮೊಂಡುತನ ಮುಂದುವರೆಸಿದ್ದಾರೆ.

spot_img

Related News

ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ 1 ವರ್ಷ ಜೈಲು, 50 ಸಾವಿರ ದಂಡ

ನವದೆಹಲಿ: ಸಿಮ್ ಕಾರ್ಡ್ ಪಡೆಯಲು ನಕಲಿ ದಾಖಲೆ ನೀಡಿದರೇ ಭಾರತೀಯ ದೂರಸಂಪರ್ಕ ಮಸೂದೆ 2022 ರ ಸಿದ್ಧಪಡಿಸಿದ ಕರಡು ಪ್ರತಿಯ ಪ್ರಕಾರ, ನೀವು ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಅಥವಾ 50,000...

ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ : ಚನ್ನರಾಜ ಹಟ್ಟಿಹೊಳಿ

ಬೆಳಗಾವಿ : ಕಳೆದ ನಾಲ್ಕೂವರೆ ವರ್ಷದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಇನ್ನಷ್ಟು ವೇಗ ಪಡೆಯಲಿದೆ ಎಂದು ವಿಧಾನ ಪರಿಷತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -