spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

 ನಳಿನ್ ಕುಮಾರ್ ಕಟೀಲು ಜೊತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಸಮಾಲೋಚನೆ

ಭಾರತೀಯ ಜನತಾ ಪಾರ್ಟಿ ಶಾಸಕರು ಅಸಮಾಧಾನಗೊಂಡ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಜೊತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಸಮಾಲೋಚನೆ ನಡೆಸಿದ್ದಾರೆ.

ಶಾಸಕರ ಅಸಮಾಧಾನ ಕುರಿತು ವರಿಷ್ಠರ ಗಮನಕ್ಕೆ ತರಲು ಚಿಂತನೆ ನಡೆದಿದೆ. ಅಸಮಾಧಾನಿತ ಶಾಸಕರಾದ S.T.ಸೋಮಶೇಖರ್, ಶಿವರಾಂ ಹೆಬ್ಬಾರ್​, ಇಬ್ಬರನ್ನೂ​ ಸಮಾಧಾನಿಸುವ ಜವಾಬ್ದಾರಿ ಬಸವರಾಜ ಬೊಮ್ಮಾಯಿ‌ ಹೆಗಲಿಗಿದ್ದು ಉಭಯ ಶಾಸಕರು ಇನ್ನೆರಡು ದಿನಗಳಲ್ಲಿ ಬೊಮ್ಮಾಯಿ‌ ಭೇಟಿ ಮಾಡಲಿದ್ದಾರೆ.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -