ಬೆಂಗಳೂರು ಜಿಲ್ಲೆಗೆ ಕನಕಪುರ ಸೇರಿಸುವ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದಾರೆ.
ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ. ರಾಮನಗರ ಜಿಲ್ಲೆಯ ವಿಚಾರವಾಗಿ ಹೆಚ್ಡಿಕೆ ವಿರುದ್ಧ ಡಿಕೆಶಿ ಕಿಡಿಕಾರಿದ್ದರು. ಯಾರೋ ಹೆಸರಿಗಾಗಿ ಜಿಲ್ಲೆ ಘೋಷಣೆ ಮಾಡಿದ್ದಾರೆ ಎಂದಿದ್ದರು. ಸದ್ಯ ಈಗ ಸುದ್ದಿಗೋಷ್ಠಿ ಮೂಲಕ ಡಿಕೆಶಿ ಟೀಕೆಗಳಿಗೆ ಕುಮಾರಸ್ವಾಮಿ ಉತ್ತರ ನೀಡಲಿದ್ದಾರೆ.
ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ,ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು...
ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ, ರಕ್ಷಣಾ ಕಾರ್ಯಾಚರಣೆಯಲ್ಲಿ...