spot_img
spot_img
spot_img
24 C
Belagavi
Thursday, June 1, 2023
spot_img

ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗ್ತಾರೆ : ಕಟೀಲ್ 

ಚಾಮರಾಜನಗರ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗ್ತಾರೆ. ಜೈಲಿಗೆ ಹೋಗುವ ಭಯದಿಂದಲೇ ಲೋಕಾಯುಕ್ತ ಮುಚ್ಚಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೆಹರುಯಿಂದ ಹಿಡಿದು ಮನಮೋಹನ್ ಸಿಂಗ್ ನವರೆಗೆ ಕಾಂಗ್ರೆಸ್ ಪ್ರಧಾನ ಮಂತ್ರಿಗಳ ಕಾಲದಲ್ಲಿ ಅತಿ ಹೆಚ್ಚು ಹಗರಣಗಳು ನಡೆದಿವೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗುವ ಭಯದಿಂದಲೇ ಲೋಕಾಯುಕ್ತ ಮುಚ್ಚಿಸಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದರು .

ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್, ಇಂದಿರಾಗಾಂಧಿ ಕಾಲದಿಂದ ಭಯೋತ್ಪಾದನೆ ಶುರುವಾಯಿತು, ಆಗ ಬಾಂಬ್ ನ ಕಾರ್ಖಾನೆಗಳು ಆರಂಭವಾಗಿದ್ದು ಎಂದು ವಾಗ್ಧಾಳಿ ನಡೆಸಿದರು .

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -