spot_img
spot_img
spot_img
21.1 C
Belagavi
Friday, September 30, 2022
spot_img

17 ಮಂದಿ ಸಚಿವರಾಗಿ ಮುಂದುವರೆಯುವ ಬಗ್ಗೆ ಗೊತ್ತಿಲ್ಲ : ಮಾಜಿ ಸಿಎಂ ಯಡಿಯೂರಪ್ಪ

spot_img

ಮೈಸೂರು: 17 ಮಂದಿ ಸಚಿವರಾಗಿ ಮುಂದುವರೆಯುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮರೊಮಾತನಾಡಿದ ಅವರು, ಈಗಾಗಲೇ ಸಿಎಂ ಬೊಮ್ಮಾಯಿ, ಅಮಿತ್‌ ಶಾರನ್ನು ಭೇಟಿಯಾಗಿ ಬಂದಿದ್ದಾರೆ.

3-4 ದಿನಗಳೊಳಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ 3-4 ದಿನದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ.

ಕೇಂದ್ರ ಸರ್ಕಾರದ ನಾಯಕರು ಈ ಕುರಿತು ಶೀಘ್ರವೇ ತೀರ್ಮಾನ ಪ್ರಕಟಿಸಲಿದ್ದಾರೆ. ಇನ್ನು ಬಿ.ವೈ. ವಿಜಯೇಂದ್ರ ಸೇರ್ಪಡೆ ಆಗುತ್ತಾರಾ ಎಂಬ ಪ್ರಶ್ನೆಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ.

 

spot_img

Related News

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -