spot_img
spot_img
spot_img
18.7 C
Belagavi
Monday, September 26, 2022
spot_img

ಮಹಾರಾಷ್ಟ್ರ ಮಾಜಿ ಸಿಎಂ ಫಡ್ನವಿಸ್ ಪೊಲೀಸ್ ವಶಕ್ಕೆ

spot_img
spot_img

For Breaking News Download App

ಮುಂಬೈ: ಮಹಾರಾಷ್ಟ್ರ ಸರ್ಕಾರದ ಸಚಿವ ನವಾಬ್ ಮಲಿಕ್ ರಾಜೀನಾಮೆಗೆ ಆಗ್ರಹಿಸಿ ಆಜಾದ್ ಮೈದಾನದಲ್ಲಿ ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದರು,ಈ ವೇಳೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪೊಲೀಸರು ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.

ಸಚಿವ ನವಾಬ್ ಮಲಿಕ್ ಮೋಸ್ಟ್ ವಾಟೆಂಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರರ ಜೊತೆ ಆಸ್ತಿ ವ್ಯವಹಾರ ನಡೆಸಿದ್ದಾರೆ. ಆಸ್ತಿ ವ್ಯವಹಾರದ ಹಲವು ದಾಖಲೆಗಳನ್ನು ಬಿಡುಗಡೆ ಮಾಡಿದ್ದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್, ಸಚಿವ ನವಾಬ್ ಮಲಿಕ್’ರ ರಾಜೀನಾಮೆಗೆ ಒತ್ತಾಯಿಸಿದ್ದರು.

ಇನ್ನು ಸಚಿವ ಮಲಿಕ್’ರನ್ನು ಇಡಿ ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿದ್ದಾರೆ.  ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -