spot_img
spot_img
spot_img
24.8 C
Belagavi
Thursday, June 1, 2023
spot_img

ಮಾಜಿ ಶಾಸಕನ ಕಾರು ಪಲ್ಟಿ : 6 ಜನರಿಗೆ ಗಾಯ

ಚಿಕ್ಕೋಡಿ: ಮಾಜಿ ಶಾಸಕ ಕಲ್ಲಪ್ಪ ಮಗೆಣ್ಣನವರ ಪ್ರಯಾಣಿಸುತ್ತಿದ್ದ ಕಾರು ಅಥಣಿ ಪಟ್ಟಣದ ಹೊರವಲಯದಲ್ಲಿ ಅಪಘಾತಕ್ಕೀಡಾಗಿದೆ.

ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮಕ್ಕೆ ಮಾಜಿ ಶಾಸಕ ಸೇರಿದಂತೆ 6 ಜನರು ಕಾರಿನಲ್ಲಿ ತಡರಾತ್ರಿ ತೆರಳುತ್ತಿದ್ದರು.

ಲಾರಿಯೊಂದರ ಟೈಯರ್​ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈಯರ್ ಬಿದ್ದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಮಗೆಣ್ಣವರ ಸೇರಿದಂತೆ 6 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಥಣಿ ಪೊಲೀಸ್ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -