spot_img
spot_img
spot_img
28.1 C
Belagavi
Tuesday, October 4, 2022
spot_img

ಬೆಳಗಾವಿ : ಭೀಕರ ಅಪಘಾತ: ಒಂದೇ ಬೈಕ್ ನಲ್ಲಿದ್ದ ನಾಲ್ವರು ಸಾವು

spot_img

ಬೆಳಗಾವಿ : ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸಮೀಪ ಬೈಪಾಸ್ ರಸ್ತೆಯಲ್ಲಿ ಗುರುವಾರ ಮಧ್ಯರಾತ್ರಿ ಭೀಕರ ಅಪಘಾತ ಸಂಭವಿಸಿ ನಾಲ್ವರು ಯುವಕರು ಬಲಿಯಾದ ದುರ್ಘಟನೆ ನಡೆದಿದೆ.

ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಬಿದ್ದಿದೆ ಎನ್ನುವ ಪ್ರಾಥಮಿಕ ಮಾಹಿತಿ ತಿಳಿದುಬಂದಿದ್ದು, ಸಂಕೇಶ್ವರ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಮೃತಪಟ್ಟಿರುವ ನಾಲ್ವರಲ್ಲಿ ಬಸವರಾಜ, ಪ್ರವೀಣ, ಮೆಹಬೂಬ್, ಈ ಮೂವರು ಮೂವರು ಸಂಕೇಶ್ವರದ ಅನಂತ ವಿದ್ಯಾ ನಗರದ ನಿವಾಸಿಗಳಾಗಿದ್ದು,ಇನ್ನೋರ್ವ ಫರಾಣ ಈತ ಬೆಳಗಾವಿಯ ಖಂಜರ್ ಗಲ್ಲಿಯ ಯುವಕನಾಗಿದ್ದಾನೆ ಎಂದು ತಿಳಿದು ಬಂದಿದೆ. ಸಂಕೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ

spot_img

Related News

ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ : ರಾಜು ಕಾಗೆ

ಬೆಳಗಾವಿ: ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ‌ ಜೊಲ್ಲೆ ವಿರುದ್ಧ ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಐನಾಪೂರ ಪಟ್ಟಣದಲ್ಲಿ ಮಾತನಾಡಿರುವ...

ದುರ್ಗೆ ವೇಷ ಧರಿಸಿ ಹದಗೆಟ್ಟ ವಿರುದ್ಧ ಪ್ರತಿಭಟಿಸಿದ ಬಾಲಕಿ 

ಹುಬ್ಬಳ್ಳಿ : ದುರ್ಗೆಯ ವೇಷ ಧರಿಸಿ ಬಾಲಕಿಯೊಬ್ಬಳು ವೇಷ ಧರಿಸಿ ಹುಬ್ಬಳ್ಳಿಯಲ್ಲಿ ನೀರಿನ ಕೊಚ್ಚೆ ಗುಂಡಿಗಳಿಂದ ತುಂಬಿದ ರಸ್ತೆಯಲ್ಲಿ ನಡೆದಿದ್ದಾಳೆ. ಈ ವಿಡಿಯೋ ಮೂಲಕ ರಸ್ತೆಗಳ ದುರವಸ್ಥೆಯ ಬಗ್ಗೆ ಗಮನ ಸೆಳೆಯುವ ಪ್ರಯತ್ನದಲ್ಲಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -