spot_img
spot_img
spot_img
28.1 C
Belagavi
Thursday, September 29, 2022
spot_img

ಮೂರು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ನಾಲ್ವರು ಸಾವು

spot_img

ತುಮಕೂರು : ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶೆಟ್ಟಿಗೊಂಡನ ಹಳ್ಳಿ ಬಳಿ ನಡೆದಿದೆ.

ಶೆಟ್ಟಿಗೊಂಡನ ಹಳ್ಳಿ ಬಳಿ ಮೂರು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಂಗನಾಥ (25), ನವೀನ್ (25), ಭೂತೇಶ್ (25) ಮತ್ತು ಶಶಿಧರ್ ಮೃತ ದುರ್ದೈವಿಗಳು. ಎಡೆಯೂರು ಕಡೆಗೆ ಹೊರಟಿದ್ದ ಬೈಕ್ ಗಳಿಗೆ ಸಿ.ಎಸ್.ಪುರದಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ದೊಡಾಯಿಸಿದ್ದಾರೆ.

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -