spot_img
spot_img
spot_img
29.1 C
Belagavi
Wednesday, October 5, 2022
spot_img

SSLC ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

spot_img

ಬೆಳಗಾವಿ: 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆಸಲಾಗುತ್ತಿದ್ದು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳುವುದಕ್ಕೆ ಮತ್ತು ಹಿಂದಿರುಗುವುದಕ್ಕೆ ಅನುಕೂಲವಾಗಲಿ ಎಂದು ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img

Related News

ವಿಜಯ ದಶಮಿಯಂದೇ ಸೇನಾ ಹೆಲಿಕಾಪ್ಟರ್ ಪತನ : ಪೈಲಟ್‌ ದುರ್ಮರಣ 

ಅರುಣಾಚಲ ಪ್ರದೇಶ : ತವಾಂಗ್ ಪ್ರದೇಶದ ಬಳಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನವಾಗಿ ಒಬ್ಬ ಪೈಲಟ್ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಒಬ್ಬ ಪೈಲಟ್ ಪ್ರಾಣ ಕಳೆದುಕೊಂಡಿದ್ದಾರೆ. ಅವಘಡದಲ್ಲಿ ಸಹ ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ...

ಪಾರ್ಶ್ವವಾಯು, ಹೃದಯಾಘಾತ ಕಾಯಿಲೆಯಿಂದ ಹೆಚ್ಚಾಗಿ ಜನ ಸಾಯುತ್ತಾರೆ : ಭವಿಷ್ಯ ನುಡಿದ ಕೋಡಿ ಶ್ರೀ

ಧಾರವಾಡ: ಯುಗಾದಿ ಕೊನೆಯವರೆಗೂ ಅಂಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ. ಪಾರ್ಶ್ವವಾಯು, ಹೃದಯಾಘಾತದಿಂದ ಹೆಚ್ಚಾಗಿ ಜನ ಸಾಯುತ್ತಾರೆ. ಮೂರು ತಿಂಗಳಲ್ಲಿ ಈ ಕಾಯಿಲೆ ಹೆಚ್ಚಾಗಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -