spot_img
spot_img
spot_img
24.8 C
Belagavi
Thursday, June 1, 2023
spot_img

 ಗಡಿ ಗ್ರಾಮ ಕನ್ನಡ ಮರಾಠಿ ಶಾಲೆ ವತಿಯಿಂದ ಆದರ್ಶ ಶಿಕ್ಷಕಿ ಶ್ರೀಮತಿ ಹೇಮಾವತಿ ಬಿಗಡಿ ಅವರಿಗೆ ಸನ್ಮಾನ

ಬೆಳಗಾವಿ : 2022-23ನೇ ಸಾಲಿನ ಬೆಳಗಾವಿ ತಾಲೂಕ ಆದರ್ಶ ಶಿಕ್ಷಕಿಯಾಗಿ ಶ್ರೀಮತಿ ಹೇಮಾವತಿ ಐ.ಬಿ ಆಯ್ಕೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಗಡಿ ಗ್ರಾಮ ಕನ್ನಡ ಶಾಲೆ ಶಿಕ್ಷಕಿ ಹೇಮಾವತಿ ಐ.ಬಿ ಅವರನ್ನು ಕನ್ನಡ ಮರಾಠಿ ಗಡಿಭಾಗದ ಕನ್ನಡ ಶಾಲೆಯಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮುಖ್ಯ ಉಪಾಧ್ಯಯರಾದ ರೇಣುಕಾ. ಅಳ್ಳಾವರ ಹಾಗೂ ಶಿಕ್ಷಕ ವೃಂದ ಶಾಲೆಯ ವತಿಯಿಂದ ಸನ್ಮಾನಿಸಿದರು.

ಈ ವೇಳೆ ಸುನಂದ ಹಿರೇಮಠ ಮಾತನಾಡಿ, ಶಾಲೆಯ ಮತ್ತು ನಮ್ಮ ಗ್ರಾಮದ ಗೌರವ ತರುವ ಸಂದರ್ಭವಾಗಿದೆ. ಅದಕ್ಕೆ ನಾನು ಶ್ರೀಮತಿ ಹೇಮಾವತಿ ಅವರಿಗೆ ನಾನು ಅಭಿನಂದರಿಸುತ್ತೇನೆ ಎಂದು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮರಾಠಿ ಮಾದರಿ ಶಾಲೆ ಎಲ್ಲೂರು ಎನ್. ಜಿ .ಎಚ್. ಎಮ್ . ಮುಖ್ಯ ಉಪಾಧ್ಯಯರಾದ ಮೋಹನ್ ಪಾಟೀಲ್ ಹಾಗೂ ಅವರ ಸಿಬ್ಬಂದಿ ವರ್ಗ ಎಸ್ ಡಿ ಎಂ ಸಿ ಸದಸ್ಯರು, ವಿದ್ಯಾರ್ಥಿಗಳು, ಈ ಕಾರ್ಯಕ್ರಮದಲ್ಲಿ ಹಾಜರಿದ್ದು ಆದರ್ಶ ಶಿಕ್ಷಕರಿಗೆ ಗೌರವ ಸನ್ಮಾನ ಮಾಡಲಾಯಿತು

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -