spot_img
spot_img
spot_img
21.1 C
Belagavi
Friday, September 30, 2022
spot_img

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ : ಸುಪ್ರೀಂ ಮೆಟ್ಟಿಲೇರಿದ ಇಸ್ಲಾಂ ಸಂಸ್ಥೆ 

spot_img

ಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ಸುಪ್ರೀಂಕೋರ್ಟ್ ಮೇಲ್ಮನವಿ ಸಲ್ಲಿಸಿದ್ದಾರೆ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಮಹಾನಗರ ಪಾಲಿಕೆ ನೀಡಿರುವ ನಿರ್ಧಾರ ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು.

ಹೀಗಾಗಿ ನ್ಯಾ. ಅಶೋಕ್ ಎಸ್. ಕಿಣಗಿಯರ ಕಚೇರಿಯಲ್ಲಿ ಈ ಬಗ್ಗೆ ವಿಚಾರಣೆ ನಡೆದಿದೆ. ವಾದ-ವಿವಾದ ಆಲಿಸಿ ಹೈಕೋರ್ಟ್ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿಸಿ ತೀರ್ಪು ಪ್ರಕಟಿಸಿದೆ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿರುವ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

spot_img

Related News

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -