spot_img
spot_img
spot_img
18.7 C
Belagavi
Monday, September 26, 2022
spot_img

ಅಪಘಾತದಲ್ಲಿ ಗಾಯಗೊಂಡ ಸ್ನೇಹಿತನ ನೋಡಲು ಹೋಗಿ ಶವವಾದ ಮೂವರು

spot_img
spot_img

For Breaking News Download App

ಗದಗ: ಅಪಘಾತದಲ್ಲಿ ಗಾಯಗೊಂಡ ಆತ್ಮೀಯ ಸ್ನೇಹಿತನ ನೋಡಲು ಆಸ್ಪತ್ರೆಗೆ ಹೋಗುತ್ತಿದ್ದ ಮೂವರು ಸ್ನೇಹಿತರು ಭೀಕರ ಅಪಘಾತಕ್ಕೆ ಬಲಿಯಾದ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ.

ಭೀಕರ ಅಪಘಾತದಲ್ಲಿ ಆಪ್ತ ಸ್ನೇಹಿತರಾದ. ದರ್ಶನ ರಮೇಶ ರಾಜಪುರೋಹಿತ (19), ಶೌಕತ್ ಅಲಿ ಪಠಾಣ (22), ಮೆಹಪೂಜ್ (25) ಸಾವಿಗೀಡಾಗಿದ್ದರೇ ಘಟನೆ ಅಪ್ಸಾನಾ ಮುಲ್ಲಾ (20) ಗಂಭೀರ ಗಾಯಗೊಂಡಿದ್ದಾರೆ.

ಆಸ್ಪತ್ರೆಗೆ ದಾಖಲಾಗಿದ್ದ ಸ್ನೇಹಿತನನ್ನು ನೋಡಲು ಕಾರಿನಲ್ಲಿ ಪ್ರಯಾಣ ಬೆಳೆಸಿದ್ದರು. ಆದರೆ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು, ಕಾರು ಹೊತ್ತಿ ಉರಿದಿದೆ. ಘಟನೆಯಲ್ಲಿ ಮೂವರು ಸಂಜಿವ ದಹನವಾದರೇ ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -