spot_img
spot_img
spot_img
21.1 C
Belagavi
Friday, September 30, 2022
spot_img

ಉತ್ತರಪ್ರದೇಶ, ಉತ್ತರಾಖಂಡ್ ನಲ್ಲಿ ಬಿಜೆಪಿಗೆ ಬಹುಮತ :  ಗೋವಾ, ಮಣಿಪುರ ಮತ್ತೆ ಅತಂತ್ರ

spot_img

ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ್ ನಲ್ಲಿ ಬಿಜೆಪಿಗೆ  ಬಹುಮತ ಸಿಕ್ಕಿದೆ. ಇನ್ನು ಕೂಡ  ಮತ ಎಣಿಕೆ ಬರದಿಂದ ಸಾಗಿದ್ದು, ದೆಹಲಿ ನಂತರ  ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವಿನತ್ತ ದಾಪುಗಾಲಿಟ್ಟಿದೆ.

ಇನ್ನು  ಗೋವಾ ಹಾಗೂ ಮಣಿಪುರ ವಿಧಾನಸಭೆ ಮತ್ತೆ ಅತಂತ್ರವಾಗಿದೆ . ಪಂಜಾಬ್ ನ 117 ವಿಧಾನಸಭಾ ಕ್ಷೇತ್ರಗಳಲ್ಲಿ 91 ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆಯಲ್ಲಿದ್ದರೆ ಕಾಂಗ್ರೆಸ್ ಕೇವಲ 17 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲಿ268 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 123 ಕ್ಷೇತ್ರಗಳಲ್ಲಿ ಎಸ್ ಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರಾಖಂಡದ 70 ವಿಧಾನಸಭಾ ಕ್ಷೇತ್ರಗಳ ಪೈಕಿ 41 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 25 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ

ಮಣಿಪುರದ 60 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 28 ಹಾಗೂ ಕಾಂಗ್ರೆಸ್ 9, ಗೋವಾದ 40 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 19 ಹಾಗೂ  ಕಾಂಗ್ರೆಸ್ 12 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -