ಹಾಸನ ತಾಲೂಕಿನ ಖೋನಾಪುರ ಗ್ರಾಮದ ಬಳಿ ಕೆರಗೋಡು ಪಿಹೆಚ್ಸಿಯಲ್ಲಿ ವೈದ್ಯರಾಗಿದ್ದ ಚಂದ್ರಶೇಖರ್ ಅವರು ಹೇಮಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ನಿನ್ನೆ ಕರ್ತವ್ಯಕ್ಕೂ ಮುನ್ನ ಹೇಮಾವತಿ ನದಿ ಹಿನ್ನೀರಿನ ರಂಗನಾಥಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಲು ತೆರಳಿದ್ದ ಚಂದ್ರಶೇಖರ್, ನದಿಯಲ್ಲಿ ಸ್ನಾನ ಮಾಡಿ ಪೂಜೆ ಸಲ್ಲಿಸುತ್ತಿದ್ದ ವೇಳೆ ನದಿಗೆ ಇಳಿದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...