spot_img
spot_img
spot_img
28.1 C
Belagavi
Thursday, September 29, 2022
spot_img

ಕುಂದಾನಗರಿಗೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

spot_img

ಬೆಳಗಾವಿ : ಬೆಳಗಾವಿಗೆ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡಿರುವ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಹಿರೇಮಠರು ಹೂಗುಚ್ಚ ನೀಡಿ ರಾಜ್ಯಪಾಲರನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ, ಬೆಳಗಾವಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಪ್ರೀತಮ್ ನಸಲಾಪುರೆ, ವಿಟಿಯು ಕುಲಪತಿಗಳಾದ ಪ್ರೊ. ಕರಿಸಿದ್ದಪ್ಪ, ಆರ್ ಸಿಯು ಕುಲಪತಿಗಳಾದ ಪ್ರೊ.ರಾಮಚಂದ್ರೇಗೌಡ ಮುಂತಾದ ಗಣ್ಯರು ಉಪಸ್ಥಿತರಿದ್ದರು.

spot_img

Related News

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -