ಬೆಳಗಾವಿ : ರಾಮ ತೀರ್ಥ ನಗರದಲ್ಲಿರುವ ಬಸವೇಶ್ವರ ಬಡಾವಣೆಯಲ್ಲಿ ಆಯೋಜಿಸಿದ್ದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ನಗರ ಸೇವಕರಾದ ಹನುಮಂತ ಕೊಂಗಾಲಿ ಭಾಗವಹಿಸಿದ್ದರು.
ಈ ವೇಳೆ ಸ್ಥಳೀಯರು ಜೊತೆ ಸೇರಿಕೊಂಡು ದೀಪ ಹಚ್ಚುವುದರ ಮೂಲಕ ಕಾರ್ತಿಕ ದೀಪೋತ್ಸವಕ್ಕೆ ಮೆರಗು ತಂದರು. ಈ ಸಂದರ್ಭದಲ್ಲಿ ಸ್ಥಳೀಯರು ಉಪಸ್ಥಿತರಿದ್ದರು.