ಬೆಂಗಳೂರು: ರಾಜ್ಯಾದ್ಯಂತ ಇನ್ನೂ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಇಂದು (ನ.10,11) ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಸೇರಿದಂತೆ ಹಲವೆಡೆ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...