spot_img
spot_img
spot_img
18.7 C
Belagavi
Monday, September 26, 2022
spot_img

ವಾಯುಭಾರ ಕುಸಿತ : ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ..?!

spot_img
spot_img

For Breaking News Download App

ಬೆಂಗಳೂರು : ಬೀರು ಬಿಸಿಲಿನ ನಡುವೆ ರಾಜ್ಯದ ಹಲವೆಡೆ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ,, ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ, ಬೆಳಗಾವಿ, ಹಾವೇರಿ , ಧಾರವಾಡ, ಹಾಗೂ ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಚಿಕ್ಕಮಗಳೂರು, ಹಾಸನ, ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -