spot_img
spot_img
spot_img
18.7 C
Belagavi
Monday, September 26, 2022
spot_img

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಬ್ಯಾನ್ : ಹೈಕೋರ್ಟ್ ಮಹತ್ವದ ತೀರ್ಪು

spot_img
spot_img

For Breaking News Download App

ಬೆಂಗಳೂರು: ಹಿಜಾಬ್ ಇಸ್ಲಾಂ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ತ್ರಿ ಸದ್ಯಸ ಪೀಠ ಮಹತ್ವದ ತೀರ್ಪು ನೀಡಿದೆ. ಸರ್ಕಾರದ ಆದೇಶ ಕಾನೂನು ಪಾಲನೆ ಮಾಡಲೇಬೇಕು, ಸರ್ಕಾರದ ವಸ್ತ್ರಸಂಹಿತೆಯನ್ನು ಯಾರು ಪ್ರಶ್ನೆ ಮಾಡುವಂತಿಲ್ಲ ಎಂಬುದಾಗಿ ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠ ಐತಿಹಾಸಿಕ ತೀರ್ಪು ನೀಡಿದೆ.

ಈ ಮೂಲಕ ಹಿಜಾಬ್ ಅನುಮತಿ ಕೋರಿದ್ದಂತ ರಿಟ್ ಅರ್ಜಿಗಳನ್ನು ವಜಾಗೊಳಿಸಿದೆ.ಫೆಬ್ರವರಿ 25ರಿಂದ 11 ದಿನಗಳ ವಾದ-ಪ್ರತಿವಾದ ಆಲಿಸಿದ್ದಂತ ಹೈಕೋರ್ಟ್, ತನ್ನ ತೀರ್ಪನ್ನು ಇಂದು ಪ್ರಕಟಿಸಿದೆ

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -