Ad imageAd image

ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ HMPV ವೈರಸ್‌ ಪತ್ತೆ

ratnakar
ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ HMPV ವೈರಸ್‌ ಪತ್ತೆ
WhatsApp Group Join Now
Telegram Group Join Now

ಬೆಂಗಳೂರು: ಸದ್ಯ ಚೀನಾದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್(HMPV) ಬೆಂಗಳೂರಿನ  8 ತಿಂಗಳ ಮಗುವಿನಲ್ಲಿ  ಪತ್ತೆಯಾಗಿದೆ.

ಯಾವುದೇ ಟ್ರಾವೆಲ್‌ ಹಿಸ್ಟರಿ ಇಲ್ಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ ಪತ್ತೆಯಾಗಿದೆ. ಮಗುವಿಗೆ ಜ್ವರ (Fever) ಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈ ವೇಳೆ ರಕ್ತ ಪರೀಕ್ಷೆ ಮಾಡಿಸಿದಾಗ ಹೆಚ್‌ಎಂವಿಪಿ ವೈರಸ್ ಇರುವುದು ದೃಢಪಟ್ಟಿದೆ.

ಸದ್ಯಕ್ಕೆ ಒಂದು ಕೇಸ್ ಪತ್ತೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಕಡೆ ಎಲ್ಲೆಲ್ಲಿ ಈ ರೀತಿಯ ಸೋಂಕು ಪತ್ತೆಯಾಗಿದೆ ಎಂಬುದರ ಮಾಹಿತಿ ಕಲೆ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ.

 

WhatsApp Group Join Now
Telegram Group Join Now
Share This Article