ಮೈಸೂರು: ಇಂದು (ಜೂ.02) ಕರ್ನಾಟಕ ಮುಕ್ತ ವಿವಿ ಘಟಿಕೋತ್ಸವ ನಡೆಯಲಿದ್ದು, ರಾಷ್ಟ್ರಪತಿ ದ್ರೌಪತಿ ಮುರ್ಮು ಸೇರಿದಂತೆ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ.
ಶಿಕ್ಷಣ ತಜ್ಞರಾದ ಎನ್ ರಾಮಚಂದ್ರಯ್ಯ ಹಾಗೂ ವೆಂಕಟ ಲಕ್ಷ್ಮಿ ನರಸಿಂಹರಾಜು ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ. ಇಂದು ಬೆಳಗ್ಗೆ 11 ಗಂಟೆಗೆ ವಿವಿಯ ಘಟಿಕೋತ್ಸವ ಭವನದಲ್ಲಿ ಪ್ರದಾನ ಮಾಡಲಾಗುತ್ತದೆ.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು ನೀಡಿದರು.
ತಂದನಂತರ...