spot_img
spot_img
spot_img
21.1 C
Belagavi
Friday, September 30, 2022
spot_img

ಬೆಳಗಾವಿಯ ಬಿಡಿಸಿಸಿ ಬ್ಯಾಂಕ್ ನಲ್ಲಿ ಭಾರಿ ದರೋಡೆ

spot_img

ಬೆಳಗಾವಿ: ನಕಲಿ ಕೀ ಬಳಸಿ ಬರೋಬ್ಬರಿ 5.5 ಕೋಟಿ ಹಣ, ಚಿನ್ನ ದೋಚಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುರಗೋಡದಲ್ಲಿ ನಡೆದಿದೆ.

ಬೆಳಗಾವಿಯ ಬಿಡಿಸಿಸಿ ಬ್ಯಾಂಕ್’ನಲ್ಲಿ ಈ ದರೋಡೆ ನಡೆದಿದ್ದು, ಬ್ಯಾಂಕ್ ಬಾಗಿಲು ಮುರಿದು ಒಳನುಗ್ಗಿ ಲಾಕರ್ ‘ನ ನಕಲಿ ಕೀ ಬಳಸಿ 4 ಕೋಟಿ ರೂಪಾಯಿ ನಗದು, 1.5 ಕೋಟಿ ಮೌಲ್ಯದ ಬಂಗಾರ ಕದ್ದು ಪರಾರಿಯಾಗಿದ್ದಾರೆ.

ಈ ಬಗ್ಗೆ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

spot_img

Related News

ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ

ಚಾಮರಾಜನಗರ : ದೇಶಾದ್ಯಂತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರನ್ನು...

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -