spot_img
spot_img
spot_img
21.1 C
Belagavi
Friday, September 30, 2022
spot_img

ಪತಿಗೆ ಪರಸ್ತ್ರೀಯರೊಂದಿಗೆ ಸಂಬಂಧ : ಡೆತ್​​​​ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ

spot_img

ಬೆಂಗಳೂರು: ಮದುವೆಯ ಬಳಿಕವೂ ಪತಿ ಯುವತಿಯರೊಂದಿಗೆ ಅಕ್ರಮ ಸಂಬಂಧ, ಲವ್ವಿ ಡವ್ವಿ ಮುಂದುವರೆಸಿದ್ದು, ಬೇಸತ್ತ ಪತ್ನಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಗಾಯತ್ರಿ ನಗರದಲ್ಲಿ ನಡೆದಿದೆ.

ಇಂದುಶ್ರೀ (28) ಮೃತ ದುರ್ದೈವಿ. ಎರಡು ವರ್ಷದಿಂದ ಈಕೆ ರಾಕೇಶ್​ ಎಂಬುವವರನ್ನು ಪ್ರೀತಿಸುತ್ತಿದ್ದರು. 9 ತಿಂಗಳ ಹಿಂದೆ ರಾಕೇಶ್​ ಜೊತೆ ವಿವಾಹವಾಗಿದ್ದರು.

ಆದರೆ, ಮದುವೆಯಾದ ಬಳಿಕ ಗಂಡ ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ ಎಂದು ಪತಿ ನಡೆಗೆ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟು ಇಂದುಶ್ರೀ ಸಾವಿಗೆ ಶರಣಾಗಿದ್ದಾರೆ.

ಡೆತ್​​ನೋಟ್​ನಲ್ಲಿ ತನ್ನ ಗಂಡನಿಗೆ ಇತರ ಯುವತಿಯರ ಜೊತೆ ಸಂಬಂಧವಿದೆ ಎಂದು ಉಲ್ಲೇಖಿಸಿದ್ದು, ವಿದ್ಯಾಶ್ರೀ ತಂದೆ, ರಾಕೇಶ್ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

Related News

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -