spot_img
spot_img
spot_img
21.1 C
Belagavi
Friday, September 30, 2022
spot_img

ನಾನು ಹಿಜಾಬ್ ಪರವಾಗಿದ್ದೇನೆ : ಶಾಸಕಿ ನಿಂಬಾಳ್ಕರ್ ಟ್ವೀಟ್

spot_img

ವರದಿ : ರತ್ನಾಕರ್ ಗೌಂಡಿ

ಬೆಳಗಾವಿ : ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಮಾಡಿರುವ ಟ್ವೀಟ್ ಗಮನ ಸೆಳೆಯುತ್ತಿದೆ. ನಾನು ಹಿಜಾಬ್ ಪರವಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.

ನನ್ನ ಹಿಜಾಬ್ ಅನ್ನು ಕಿತ್ತುಕೊಂಡರೆ, ನಾನು ಹಿಜಾಬ್ ಪರವಾಗಿದ್ದೇನೆ, ನನ್ನ ಮೇಲೆ ಬಲವಂತವಾಗಿ ಹಿಜಾಬ್ ಹೇರಿದರೆ ನಾನು ಹಿಜಾಬ್ ವಿರುದ್ಧ..ಭಾರತದ ಮಗಳು ಎಂದು ಬರೆದುಕೊಂಡಿರುವ ಟ್ವೀಟ್ ಗಮನ‌ ಸೆಳೆಯುತ್ತಿದೆ.

ಗಡಿ ಜಿಲ್ಲೆ ಬೆಳಗಾವಿ ಸರ್ದಾರ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿನಿಯರು ಇಂದು ಕೂಡ ಹಿಜಾಬ್ ಧರಿಸಿ ಆಗಮಿಸಿದ್ದು, ಹಿಜಾಬ್ ತೆಗೆಯುವಂತೆ ಶಾಲಾ ಸಿಬ್ಬಂದಿಗಳು ಸೂಚಿಸಿದ್ದಾರೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ಎಲ್ಲಾ ಘಟನೆಗಳ ನಡುವೆ ಶಾಸಕಿ ಅಂಜಲಿ ನಿಂಬಾಳ್ಕರ್ ಟ್ವೀಟರ್ ಪೋಸ್ಟ್ ಗಮನ ಸೆಳೆದಿದೆ.

spot_img

Related News

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ

ಬೆಂಗಳೂರು : ರಾಜ್ಯದ ಆರ್ ಟಿಓ ಚೆಕ್ ಪೋಸ್ಟಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ. ವಾಹನ ಸವಾರರಿಂದ ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -