ಕೊಪ್ಪಳ: ನಾನು ಹುಟ್ಟಿ ಬೆಳೆದಾಗಿನಿಂದ ಇಂತಹ ಭೀಕರ ಬರಗಾಲ ನೋಡಿರಲಿಲ್ಲ ಎಂದು ಜಿಲ್ಲೆಯ ಕುಷ್ಟಗಿಯಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಹೇಳಿದರು.
‘ಈ ಸರ್ಕಾರದ ಒಬ್ಪ ಮಂತ್ರಿಯೂ ರೈತರ ಗೋಳು ಕೇಳಿಲ್ಲ, ಎಲ್ಲಿಯೂ ಬರಪೀಡಿತ ಪ್ರದೇಶಕ್ಕೆ ಭೇಟಿ ನೀಡಿಲ್ಲ. ಸಿಎಂ, ಡಿಸಿಎಂ, ಉಸ್ತುವಾರಿ ಸಚಿವರು ಎಲ್ಲಾ ಕೆಲಸ ನಿಲ್ಲಿಸಬೇಕು. ಮೊದಲು ರೈತರ ಬಳಿ ಹೋಗಿ ಅವರಿಗೆ ಸಾಂತ್ವಾನ ಹೇಳುವ ಕೆಲಸ ಮಾಡಲಿ. ನಾನು ಅಮಿತ್ ಶಾ ಮತ್ತು ನಡ್ಡಾರನ್ನು ಭೇಟಿ ಮಾಡಿದ್ದೇನೆ. ರಾಜ್ಯಕ್ಕೆ ಪರಿಹಾರ ನೀಡಬೇಕು ಎಂದು ಕೇಳಿದ್ದೆೇನೆ ಎಂದರು
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....