ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್ಡಿ ದೇವೆಗೌಡರು ಸುದ್ದಿಗೊಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಹೆಚ್ಡಿಡಿ, ಕುಮಾರಸ್ವಾಮಿ ಅವರು ಬಿಜೆಪಿ ನಾಯಕರನ್ನ ಭೇಟಿ ಆಗುವ ಮೊದಲು ಹೋಂ ಮಿನಿಸ್ಟರ್ ಬಳಿ ನಾನು ಚರ್ಚೆ ಮಾಡಿದ್ದೇನೆ.
ಕದ್ದು ಮುಚ್ಚಿ ಮಾತನಾಡುವ ಅಗತ್ಯ ಇಲ್ಲ. ಕರ್ನಾಟಕ ಪರಿಸ್ಥಿತಿ ಏನಿದೆ ಅಂತ ಶಾ ಅವರತ್ರ ಎಲ್ಲಾ ವಿಚಾರ ಮಾತಾಡಿದ್ದೇನೆ. ಇದನ್ನು ಮೊದಲು ಸರಿ ಮಾಡಿ ನಂತರ ಕುಮಾರಸ್ವಾಮಿ ಅವರು ಬಂದು ಮಾತಾಡ್ತಾರೆ ಎಂದೆ. ಯಾವುದೇ ಸಮುದಾಯಕ್ಕೆ ಈ ಪಕ್ಷದಿಂದ ಅನ್ಯಾಯ ಆಗಲು ಬಿಟ್ಟಿಲ್ಲ. ಇವತ್ತು ಯಾಕೆ ಹೀಗಾಯ್ತು, ಯಾರು ಇದಕ್ಕೆ ಕಾರಣ. ಕರ್ನಾಟಕದಲ್ಲಿ ಕುಮಾರಸ್ವಾಮಿ ಅವರ ಸರ್ಕಾರ ತೆಗೆದದ್ದು ಯಾರು? ಎಂದು ಕಾಂಗ್ರೆಸ್ ವಿರುದ್ಧ ಹೆಚ್ಡಿಡಿ ವಾಗ್ದಾಳಿ ನಡೆಸಿದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...