ರಾಮನಗರ ಜಿಲ್ಲೆ ವಿಚಾರವಾಗಿ ಬಹಿರಂಗ ಚರ್ಚೆಗೆ ಡಿಕೆ ಶಿವಕುಮಾರ್ ಆಹ್ವಾನ ವಿಚಾರಕ್ಕೆ ಸಂಬಂಧಿಸಿ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ನಿನ್ನೆ ಡಿಸಿಎಂ ಡಿ.ಕೆ.ಶಿವಕುಮಾರ್ ಟಿಆರ್ಪಿ ಇರುವ ಚಾನಲ್ನಲ್ಲಿ ಚರ್ಚೆಗೆ ಬರುವ ಸವಾಲು ಹಾಕಿದ್ದಾರೆ. ನಾನು ಡಿಸಿಎಂ ಡಿ.ಕೆ.ಶಿವಕುಮಾರ್ ಸವಾಲನ್ನು ಸ್ವೀಕಾರ ಮಾಡುತ್ತೇನೆ. ನಾನು ಪಲಾಯನ ಮಾಡಲ್ಲ, ನನ್ನ ಬಳಿಯೂ ಸಾಕಷ್ಟು ಸರಕು ಇದೆ ಎಂದು ಬೆಂಗಳೂರಿನಲ್ಲಿ ಡಿಕೆಶಿ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಜೈಪುರ: ರಾಜಸ್ಥಾನದ ಝಲ್ರಾಪಟನ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ವಸುಂಧರಾ ರಾಜೆ ಅವರು, 53,193 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಾಮ್ ಲಾಲ್ ಚೌಹಾಣ್ ವಿರುದ್ಧ ವಸುಂಧರಾ 51,000ಕ್ಕೂ ಹೆಚ್ಚು...
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ ಕಂಡುಬಂದಿದೆ.
ಕಾಂಗ್ರೆಸ್ನ ಮೂವರು ಸಂಸದರಿಗೆ ಜಯವಾಗಿದ್ದು, ಬಿಜೆಪಿಯ ಮೂವರು ಸಂಸದರಿಗೆ ಸೋಲಾಗಿದೆ. ಕೊಡಂಗಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ನ ರೇವಂತ್ ರೆಡ್ಡಿ, ಉತ್ತಮ್ ಕುಮಾರ್ ರೆಡ್ಡಿ, ಕೊಮಟಿರೆಡ್ಡಿ...