ಬೆಂಗಳೂರು: ನಾನು ಯಾವುದೇ ಬಂದ್ಗೆ ಬೆಂಬಲ ಕೊಡಲ್ಲ. ಕನ್ನಡ ಭಾಷೆ, ನೆಲ, ಜಲದ ವಿಚಾರವಾಗಿ ನನ್ನ ಹೋರಾಟ ಮುಂದುವರಿಯುತ್ತೆ. ಬಂದ್ನಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತೆ.
ದಿನಗೂಲಿ ನೌಕಕರಿಗೆ ಈ ಬಂದ್ನಿಂದ ತೊಂದರೆ ಆಗುತ್ತೆ. ಬಂದ್ ನಿಂದ ಕಾವೇರಿಯನ್ನ ಉಳಿಸಿಕೊಳ್ಳಲು ಆಗಲ್ಲ. ಬಂದ್ ಅಂದರೇ ಟೌನ್ ಹಾಲ್ನಿಂದ ಮೆರವಣಿಗೆ ಬರುವುದು ಅಷ್ಟೇನಾ? ಮಾತಿಗೆ ಮುಂಚೆ ಬಂದ್ ಒಂದೇ ಬ್ರಹ್ಮಾಸ್ತ್ರ ಆಗಬಾರದು. ರಾಜಕಾರಿಣಿಗಳನ್ನು ನಂಬಿಕೊಂಡು ಹೋರಾಟಕ್ಕೆ ಹೋಗಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ಹೇಳಿದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...