ಇನ್ನೊಂದು ವಾರ ರಾಜಕಾರಣದ ಬಗ್ಗೆ ನಾನು ಮಾತನಾಡಲ್ಲ. ಎಲ್ಲರೂ ಈಗ ಚಂದ್ರಯಾನದ ಗುಂಗಿನಲ್ಲಿ ಇದ್ದಾರೆ ಎಂದು ಹಾಸನದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಚಂದ್ರಯಾನ-3 ಸಾಧನೆ ನಮ್ಮ ದೇಶದ ಪ್ರತಿಷ್ಠೆಯನ್ನು ಹೆಚ್ಚಿಸಿದೆ. ವಿಜ್ಞಾನಿಗಳ ಅವಿರತ ಶ್ರಮದಿಂದ ವಿಶ್ವದಾದ್ಯಂತ ಪ್ರಸಂಶೆ ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸಹ ಅಭಿನಂದನೆ ಸಲ್ಲಿಸಿ ಹೋಗಿದ್ದಾರೆ ಎಂದರು.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...