spot_img
spot_img
spot_img
spot_img
spot_img
spot_img
spot_img
spot_img
21.5 C
Belagavi
Friday, September 29, 2023
spot_img

ರಕ್ತದಲ್ಲಿ ಬರೆದು ಕೊಡುತ್ತೇನೆ ನಾನು ಬಿಜೆಪಿಯಲ್ಲೇ ಇರುತ್ತೇನೆ, ಕಾಂಗ್ರೆಸ್​​​​​​​​ ಸೇರಲ್ಲ -ಸಂಗಣ್ಣ ಕರಡಿ

ನಾನು ಬಿಜೆಪಿಯಲ್ಲೇ ಇರುತ್ತೇನೆ, ಕಾಂಗ್ರೆಸ್​​​​​​​​ ಸೇರಲ್ಲ ಎಂದು ಕೊಪ್ಪಳದಲ್ಲಿ ಬಿಜೆಪಿ ಸಂಸದ ಸಂಗಣ್ಣ ಕರಡಿ ಹೇಳಿಕೆ ನೀಡಿದರು. ನಾನು ಲೋಕಸಭೆ ಚುಣಾವಣೆಯಲ್ಲಿ ಮತ್ತೆ ಸ್ಪರ್ಧಿಸುತ್ತೇನೆ.

ಬೇಕಾದ್ರೇ ರಕ್ತದಲ್ಲಿ ಬರೆದು ಕೊಡುತ್ತೇನೆ ಕಾಂಗ್ರೆಸ್​​​​​ ಸೇರಲ್ಲ. ಲೋಕಸಭಾ ಚುನಾವಣೆಗೆ ಟಿಕೆಟ್​ ನೀಡುತ್ತೆ ಎಂಬ ವಿಶ್ವಾಸ ಇದೆ. ಟಿಕೆಟ್​ ನೀಡದಿದ್ದರೂ ಪಕ್ಷದ ಪರವಾಗಿ ಕೆಲಸ ಮಾಡ್ತೇನೆ. ಕುಷ್ಟಗಿ ಕ್ಷೇತ್ರದ ಶಾಸಕ ದೊಡ್ಡನಗೌಡ ಬಿಜೆಪಿ ಬಿಡುವುದಿಲ್ಲ ಎಂದರು

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -