ಬೆಳಗಾವಿ: ಈ ವರ್ಷ ರಾಜ್ಯದಲ್ಲಿ ಮಳೆ ಅಭಾವ ಆಗಿದೆ ಎಂದು ಹೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್, ಒಂದು ದಿನ ಮಳೆ ಆಗದಿದ್ದರೆ ಸರ್ಕಾರಕ್ಕೆ 1 ಸಾವಿರ ಕೋಟಿ ರೂ. ನಷ್ಟವಾಗುತ್ತದೆ ವಿದ್ಯುತ್ ಉತ್ಪಾದನೆ ಹೆಚ್ಚಳಕ್ಕೆ ಸರ್ಕಾರ ಮುತುವರ್ಜಿ ವಹಿಸಿದೆ.
ಸಚಿವ ಕೆ.ಜೆ.ಜಾರ್ಜ್ ಜೊತೆಗೆ ಪಾವಗಡಕ್ಕೆ ಹೋಗಿ ವಿವರಣೆ ನೀಡಿದ್ದೇವೆ. ಮೊದಲು ರೈತರಿಗೆ 6 ಗಂಟೆ ವಿದ್ಯುತ್ ವಿತರಣೆ ಮಾಡಲಾಗುತ್ತಿತ್ತು. ಸಿಎಂ ಜೊತೆ ಚರ್ಚಿಸಿ ನಮ್ಮ ಸರ್ಕಾರ 7 ಗಂಟೆ ವಿದ್ಯುತ್ ನೀಡುತ್ತಿತ್ತು. ಈಗ ರೈತರಿಗೆ ಸ್ವಲ್ಪ ಕಷ್ಟವಾಗುತ್ತಿದೆ. ನೀರು ಕಳ್ಳತನ ಆಗುತ್ತಿರುವುದಕ್ಕೆ ಸರ್ಕಾರಕ್ಕೆ ದೊಡ್ಡ ಭಾರ ಆಗುತ್ತಿದೆ. ಮೈಸೂರು ಭಾಗದ ಜನರನ್ನು ದೇವರೇ ಕಾಪಾಡಬೇಕು ಎಂದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...