ಬೆಳಗಾವಿಯ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯ ಅನುಷ್ಠಾನ ಮತ್ತು ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಈ ಸಮಯದಲ್ಲಿ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಸಂಸದೆ ಮಂಗಲಾ ಅಂಗಡಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ಅಭಯ ಪಾಟೀಲ, ರಾಜು (ಆಸೀಫ್) ಸೇಠ್, ಸ್ಮಾರ್ಟ್ ಸಿಟಿಯ ಅಧಿಕಾರಿಗಳು ಉಪಸ್ಥಿತರಿದ್ದರು.