ಬಿಜೆಪಿ ಗೆದ್ದೇ ಗೆಲ್ಲುವ ಕ್ಷೇತ್ರಗಳು ಮತ್ತು 50:50 ಗೆಲುವಿನ ಸಾಧ್ಯತೆ ಇರುವ ಕ್ಷೇತ್ರಗಳ ಬಗ್ಗೆ ಬಿಎಸ್ ಯಡಿಯೂರಪ್ಪ ನಿವಾಸದಲ್ಲಿ ಚರ್ಚೆ ನಡೆಯುತ್ತಿದೆ.
ಬಿಜೆಪಿಯಿಂದ ಹೊರ ಹೋಗಿ ಗೆಲ್ಲುವ ಪಕ್ಷೇತರರನ್ನು ಸಂಪರ್ಕ ಮಾಡುವ ಬಗ್ಗೆಯೂ ಚರ್ಚಿಸಲಾಗಿದೆ. ಅಖಂಡ ಶ್ರೀನಿವಾಸ ಮೂರ್ತಿ, ಮಾಡಾಳು ಮಲ್ಲಿಕಾರ್ಜುನ ಸೇರಿದಂತೆ ಸಂಭಾವ್ಯ ಗೆಲುವಿನ ಪಕ್ಷೇತರರನ್ನು ಸಂಪರ್ಕಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ.