spot_img
spot_img
spot_img
34.1 C
Belagavi
Monday, May 29, 2023
spot_img

ಸುವರ್ಣ ಸೌಧದ ಮುಂದೆ ಸಂಗೊಳ್ಳಿ ರಾಯಣ್ಣ ಸೇರಿ ನಾಲ್ಕು ಪ್ರತಿಮೆಗಳಿಗೆ ಇಂದು ಭೂಮಿ ಪೂಜೆ 

ಬೆಳಗಾವಿ : ಸುವರ್ಣ ಸೌಧದ ಮುಂದೆ ನಾಲ್ಕು ಪ್ರತಿಮೆಗಳ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಭೂಮಿ ಪೂಜೆ ನೆರವೇರಿಸಲಿದ್ದಾರೆ.

ಬೆಳಗ್ಗೆ 10:30 ಕ್ಕೆ ಮಹಾತ್ಮ ಗಾಂಧೀಜಿ, ಡಾ ಬಿ.ಆರ್ , ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮನ ಪ್ರತಿಮೆಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯನ್ನು ಸಿಎಂ ನೆರವೇರಿಸಲಿದ್ದಾರೆ.

ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಿಎಂ ಸಿದ್ದರಾಮಯ್ಯ, ಸೇರಿ ಹಲವರು ಭಾಗಿಯಾಗಲಿದ್ದಾರೆ

Related News

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ, ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ. ಊಹಾಪೋಹಗಳಿಗೆ ಕಿವಿಗೊಡಬೇಡಿ, ಗಾಬರಿಯಾಗಬೇಡಿ ಯಾರು ಬೇಕಾದರೂ ಟೀಕೆ ಮಾಡಲಿ ಅದಕ್ಕೆ ನಾವು ಬೇಡ ಅನ್ನಲ್ಲ. ಎಲ್ಲರಿಗೂ ವಾಕ್​ ಸ್ವಾತಂತ್ರ್ಯ ಇದೆ. ಮಾತನಾಡುವವರು ನಮ್ಮನ್ನು ತಿದ್ದಲಿ, ನಾವು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -