spot_img
spot_img
spot_img
spot_img
spot_img
spot_img
spot_img
18.8 C
Belagavi
Tuesday, December 5, 2023
spot_img

ಮಂಡ್ಯದಲ್ಲಿ ಇಂದು ರೈತರು, ಕನ್ನಡ ಸಂಘಟನೆಗಳಿಂದ ಸರಣಿ ಪ್ರತಿಭಟನೆ

ಮಂಡ್ಯ: ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹಿನ್ನಲೆ ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನೀರಿಗಾಗಿ ಹೋರಾಟ ತೀವ್ರಗೊಂಡಿದೆ. ಜಿಲ್ಲೆಯಲ್ಲಿಂದು ರೈತರು, ಕನ್ನಡ ಸಂಘಟನೆಗಳಿಂದ ಸರಣಿ ಪ್ರತಿಭಟನೆ ನಡೆಯಲಿದೆ.

ಇಡೀ ಬೆಂಗಳೂರಿಗೆ ನೀರು ಸರಬರಾಜು ಮಾಡುವ ಟಿ.ಕೆ.ಹಳ್ಳಿ ಪಂಪ್​​ಹೌಸ್​ಗೆ ಕನ್ನಡಪರ ಸಂಘಟನೆಗಳ ಮುತ್ತಿಗೆ ಹಾಕಲಿದ್ದು, ಬೆಂಗಳೂರಿಗೆ ನೀರು ನಿಲ್ಲಿಸಿ ರೈತರ ಬೆಳೆಗೆ ನೀರು ಹರಿಸುವಂತೆ ಆಗ್ರಹಿಸಲಿದ್ದಾರೆ.

Related News

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ-ಸಚಿವ ಈಶ್ವರ ಖಂಡ್ರೆ

ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...

Latest News

- Advertisement -
- Advertisement -
- Advertisement -
- Advertisement -