spot_img
spot_img
spot_img
spot_img
spot_img
spot_img
spot_img
21 C
Belagavi
Tuesday, December 5, 2023
spot_img

ಪೊಲೀಸ್ ಕಾನ್ಸ್ ಟೇಬಲ್ ಗಳ ವಯೋಮಿತಿ ಹೆಚ್ಚಳ 

ಬೆಂಗಳೂರು: ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿಯನ್ನು ಹೊರಡಿಸಿದ್ದು, ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗಧಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ 2022-23ನೇ ಸಾಲಿನಲ್ಲಿ ನೇಮಕಾತಿಗೆ ಕರೆದಿರುವ ಪೊಲೀಸ್ ಕಾನ್ಸ್ ಟೇಬಲ್ 420+3064 ಸೇರಿ ಒಟ್ಟು 3484 ಹುದ್ದೆಗಳಿಗೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್ ) 1137+454 ಸೇರಿದಂತೆ 1591 ಹುದ್ದೆಗಳಿಗೆ ಮಾತ್ರ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಹುದ್ದೆಗಳಿಗೆ ಗರಿಷ್ಠ ವಯೋಮಿತಿಯ ಕುರಿತಂತೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡವು ಷರತ್ತಿಗೆ ಒಳಪಟ್ಟು ಈ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.

Related News

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ-ಸಚಿವ ಈಶ್ವರ ಖಂಡ್ರೆ

ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...

Latest News

- Advertisement -
- Advertisement -
- Advertisement -
- Advertisement -