spot_img
spot_img
spot_img
21.1 C
Belagavi
Friday, September 30, 2022
spot_img

ಬೆಳಗಾವಿಯಲ್ಲಿ ಜಂಟಿ ಸಮರಾಭ್ಯಾಸದ ಅಣಕು ಪ್ರದರ್ಶನ ನಡೆಸಿದ ಭಾರತ-ಜಪಾನ್

spot_img

ಬೆಳಗಾವಿ : ಇಂದು ನಗರದ ಎಂಎಲ್ಆರ್ಸಿಯಲ್ಲಿ ಭಾರತ ಹಾಗೂ ಜಪಾನ್ ಜಂಟಿ ಸಮರಾಭ್ಯಾಸದ ಅಣಕು ಪ್ರದರ್ಶನ ನಡೆಸಿದರು. ಫೆಬ್ರವರಿ 27ರಿಂದ ಆರಂಭವಾಗಿರುವ ಭಾರತ- ಜಪಾನ್ ಜಂಟಿ ಸಮರಾಭ್ಯಾಸ ಈ ತಿಂಗಳು 10ರ ವರೆಗೆ ನಡೆಯಲಿದೆ.

ಇನ್ನು ಈ ಅಣಕು ಪ್ರದರ್ಶನ ಮೊದಲೇನಲ್ಲ 2018ರಿಂದಲೂ ಜಂಟಿ ಸಮರಾಭ್ಯಾಸ ಆಯೋಜನೆಯಾಗುತ್ತಿದೆ. ಭಾರತೀಯ ಸೇನೆಯ 15ನೇ ಬೆಟಾಲಿಯನ್ನ ಮರಾಠ ಲೈಟ್ ಇನ್ಫಂಟ್ರಿ ರೆಜಿಮೆಂಟ್ ಹಾಗೂ ಜಪಾನ್ ಗ್ರೌಂಡ್ ಸೆಲ್ಫ್ ಡಿಫೆನ್ಸ್ ಫೋರ್ಸ್ನ 30ನೇ ದಳದ ಯುದ್ಧ ಅನುಭವಿ ಪಡೆಗಳು ಭಾಗಿಯಾಗಿವೆ.

ಈ ಸಮರಾಭ್ಯಾಸವು ಕಾಡು, ನಗರ ಪ್ರದೇಶಗಳಲ್ಲಿನ ಕಾರ್ಯಾಚರಣೆಯ ಪ್ಲಟೂನ್ ಮಟ್ಟದ ತರಬೇತಿ, ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆದಾಗ ನಡೆಸುವ ಕೈಗೊಳ್ಳಬೇಕಾದ ಕಾರ್ಯಾಚರಣೆ, ನಿರಾಯುಧ ಯುದ್ಧ ಸೇರಿ ಬೇರೆ ಬೇರೆ ಹಂತದ ಕಾರ್ಯಾಚರಣೆಗಳ ತರಬೇತಿ ನೀಡಲಾಗುತ್ತಿದೆ.

spot_img

Related News

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -