spot_img
spot_img
spot_img
18 C
Belagavi
Thursday, September 29, 2022
spot_img

ಆರ್ಥಿಕ ಪ್ರಗತಿಯಲ್ಲಿ ಭಾರತ ನಂಬರ್ ಒನ್ : ವಿಶ್ವಸಂಸ್ಥೆ

spot_img

ನವದೆಹಲಿ: ಭಾರತ  ಬಡ ರಾಷ್ಟ್ರ ಅನ್ನುತ್ತಿದ್ದ ವಿದೇಶಗಳು ಇಂದು ವಿಶ್ವ ಸಂಸ್ಥೆನೇ ಭಾರತ ಆರ್ಥಿಕ ಪ್ರಗತಿಯಲ್ಲಿ ನಂಬರ್ ಒನ್ ಆಗಲಿದೆ ಅಂತಲೇ ಹೇಳಿದೆ.

ಉಕ್ರೇನ್ ಮತ್ತು ರಷ್ಯಾ ದೇಶಗಳು ಯುದ್ಧ ನಡೆಯುತ್ತಿರುವ ಪರಿಣಾಮ ಆರ್ಥಿಕತೆ ಹಿನ್ನಡೆ ಹಲವು ದೇಶಗಳ ಮೇಲೆ ಬಿದ್ದಿದೆ. ಆದರೆ ಭಾರತ ದೇಶ ಆರ್ಥಿಕ ಪ್ರಗತಿಯಲ್ಲಿ ಟಾಪ್ ಅಲ್ಲಿಯೇ ಇದೆ.

2022ನೇ ಸಾಲಿನಲ್ಲಿ ಭಾರತ ದೇಶ ಶೇ 6.4 ರಷ್ಟು ಪ್ರಗತಿ ಕಾಣುತ್ತದೆ.  ಆರ್ಥಿಕ ಮತ್ತು ಸಾಮಾಜಿಕ ವ್ಯವಹಾರಗಳ ಇಲಾಖೆ ವಿಶ್ವದ ಆರ್ಥಿಕ ಪರಿಸ್ಥಿತಿ ಹಾಗೂ ಮುನ್ನೋಟ ಎಂಬ ವರದಿ ಬಿಡುಗಡೆ ಮಾಡಿದೆ. ಅದರಲ್ಲಿಯೇ ಭಾರತದ ಆರ್ಥಿಕ ಪ್ರಗತಿಯ ಭವಿಷ್ಯದಲ್ಲಿ ಸತ್ಯವನ್ನ ಹೇಳಿದೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -