ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ನ ಆದರ್ಶನಗರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅಂತಾರಾಷ್ಟ್ರೀಯ ಕಬಡ್ಡಿ ಪಟು ಮೃತದೇಹ ಪತ್ತೆಯಾಗಿದೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರದ ನಿವಾಸಿ 25 ವರ್ಷದ ಧನಲಕ್ಷ್ಮೀ ಶವ ಪತ್ತೆಯಾಗಿದೆ. ಕಳೆದ 5 ವರ್ಷಗಳಿಂದ ಆದರ್ಶನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಕಾಡುಗೋಡಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಧನಲಕ್ಷ್ಮೀ, ಮಂಗಳವಾರ ಮೈಸೂರು ದಸರಾ ನೋಡಿಕೊಂಡು ಬಂದಿದ್ದರು. 3 ಬಾರಿ ಅಂತಾರಾಷ್ಟ್ರೀಯ ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ತಂದೆ, ತಮ್ಮ ಮನೆಯಲ್ಲಿರುವಾಗಲೇ ರೂಮ್ನಲ್ಲಿ ನೇಣಿಗೆ ಶರಣಾಗಿದ್ದಾರೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...