spot_img
spot_img
spot_img
24.1 C
Belagavi
Friday, September 30, 2022
spot_img

ಹೊಲಿಗೆ ಯಂತ್ರ ಯೋಜನೆಗೆ ಶ್ರವಣದೋಷವುಳ್ಳ ವಿಕಲಚೇತನರಿಂದ ಅರ್ಜಿ ಆಹ್ವಾನ

spot_img

ಬೆಳಗಾವಿ: 2020-21 ಹಾಗೂ 2021-22 ನೇ ಸಾಲಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರುವ ಶ್ರವಣದೋಷವುಳ್ಳ ವಿಕಲಚೇತನರಿಂದ ಹೊಲಿಗೆ ಯಂತ್ರ ಯೋಜನೆಯಡಿ ಮರು ಅರ್ಜಿ ಆಹ್ವಾನಿಸಲಾಗಿದೆ.

ವಿಕಲಚೇತನರಿಗೆ ಸ್ವಂತ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಒದಗಿಸುವ ಯೋಜನೆಯಡಿ ನಿಗದಿಗೊಳಿಸಿದ ಗುರಿಗಿಂತ ಕಡಿಮೆ ಅರ್ಜಿಗಳು ಬಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಪಡೆಯಲು ಸದರಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ವಿಕಲಚೇತನರು ಫೆಬ್ರುವರಿ 23ರ ಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ತಾಲೂಕು ಎಂ.ಆರ್.ಡಬ್ಲೂ್ಯ.ಗಳಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ನಮೂನೆ ಮತ್ತು ದಾಖಲಾತಿಗಳ ವಿವರಗಳಿಗಾಗಿ ಈ ಕಛೇರಿ ದೂರವಾಣಿ ಸಂಖ್ಯೆ:0831-2476096/7ಗೆ ಅಥವಾ ತಮ್ಮ ತಾಲೂಕಿನ ಎಂ.ಆರ್.ಡಬ್ಲೂ್ಯ. ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಳಗಾವಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img

Related News

ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ

ಚಾಮರಾಜನಗರ : ದೇಶಾದ್ಯಂತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿ ಅವರನ್ನು...

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -