spot_img
spot_img
spot_img
18.7 C
Belagavi
Monday, September 26, 2022
spot_img

ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಅರ್ಜಿ ಆಹ್ವಾನ

spot_img
spot_img

For Breaking News Download App

ಬೆಳಗಾವಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಹಾಗೂ ಜಿಲ್ಲೆಯಲ್ಲಿರುವ 11 ತಾಲೂಕು ಕಾನೂನು ಸೇವೆಗಳ ಸಮಿತಿಗಳಿಗೆ ಅರೆಕಾಲಿಕ ಕಾನೂನು ಸ್ವಯಂ ಸೇವಕರನ್ನು 1 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಿದೆ.

ನಿವೃತ್ತಿ ಹೊಂದಿದ ಶಿಕ್ಷಕರು, ಸರ್ಕಾರಿ ಸಿಬ್ಬಂದಿಗಳು, ಹಿರಿಯ ನಾಗರಿಕರು,MSW ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ವೈದ್ಯರು, ಕಾನೂನು ವಿದ್ಯಾರ್ಥಿಗಳು, ಸ್ವಯಂ ಸೇವಾ ಸಂಸ್ಥೆಗಳು, ಕಾರ್ಮಿಕ ನೌಕರರು, ವಿಶೇಷ ಚೇತನರು, ಗುಡ್ಡಗಾಡು ಜನಾಂಗದವರು, ಲೈಂಗಿಕ ಅಲ್ಪ ಸಂಖ್ಯಾತರು ಹಾಗೂ ಇತರರು ಕಾನೂನು ಸ್ವಯಂ ಸೇವಕರಾಗಲು ಅರ್ಜಿಗಳನ್ನು ಸಲ್ಲಿಸಬಹುದು.

ನೇಮಕಗೊಂಡ ಕಾನೂನು ಸ್ವಯಂ ಸೇವಕರಿಗೆ ಯಾವುದೇ ರೀತಿಯ ಸಂಬಳ ಅಥವ ಸಂಭಾವನೆ ಇರುವುದಿಲ್ಲ ಬದಲಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಗೌರವ ಧನ ನೀಡಲಾಗುತ್ತದೆ. ಆಸಕ್ತರು ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವ ಸಂಬಂಧಪಟ್ಟ 11 ತಾಲೂಕು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದು ಹಾಗೂ ನಿಗದಿತ ನಮೂನೆಯಲ್ಲಿ ಏಪ್ರಿಲ್ 4 ರಂದು ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬಹುದು ಎಂದು ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -