spot_img
spot_img
spot_img
18.7 C
Belagavi
Monday, September 26, 2022
spot_img

ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

spot_img
spot_img

For Breaking News Download App

ಬೆಳಗಾವಿ: ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯ ಅವಧಿ ಮುಕ್ತಾಯ ಆಗಿರುವ ಹಿನ್ನೆಲೆಯಲ್ಲಿ ಸದರಿ ಹುದ್ದೆಯನ್ನು ಹೊಸ ಅಭ್ಯರ್ಥಿಗಳಿಂದ ತುಂಬುವುದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸುಮಾರು 7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿದ್ಯಾರ್ಹತೆ, ಜಾತಿ, ವಯಸ್ಸು, ಅನುಭ, ಮುಂತಾದ ವೈಯಕ್ತಿಕ ಪೂರ್ಣ ವಿವರಗಳೊಂದಿಗೆ ಅರ್ಜಿಗಳನ್ನು ಮಾರ್ಚ್ 22ರೊಳಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆಡಳಿತ ಶಾಖೆಗೆ ಸಲ್ಲಿಸಬಹುದು. ನಿಗದಿತ ಅವಧಿ ಮೀರಿ ತಲುಪಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -