spot_img
spot_img
spot_img
18.5 C
Belagavi
Thursday, September 29, 2022
spot_img

ಮೊಟರ್ ವೈಡಿಂಗ್ ಸೇರಿ ಹಲವು  ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

spot_img

ಬೆಳಗಾವಿ : ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯದಡಿ, ಕೆನರಾ ಬ್ಯಾಂಕಿನ ಸಹಭಾಗಿತ್ವದಲ್ಲಿ ಗ್ರಾಮೀಣ ಭಾಗದ ಅರ್ಹ ಬಿ.ಪಿ.ಎಲ್. ಕುಟುಂಬದ 18 ರಿಂದ 45 ವಯಸ್ಸಿನ ಕಾಮರ್ಸ್ ಓದಿದವರಿಗೆ ನಿರುದ್ಯೋಗಿ ಯುವಕ ಯುವತಿ-ಯುವತಿಯರಿಗಾಗಿ 10 ದಿನಗಳ ಪೇಪರ ಕವರ್, ಬ್ಯಾಗ್ ಮತ್ತು ಪೇಪರ ಲಕೋಟೆಗಳ ತಯಾರಿಕಾ ತರಬೇತಿ, 10 ದಿನಗಳ ಫಾಸ್ಟ್ ಫುಡ್ ತರಬೇತಿ ಹಾಗೂ ನಿರುದ್ಯೋಗಿ ಯುವಕರಿಗಾಗಿ 13 ದಿನಗಳ ಸಿ.ಸಿ.ಕ್ಯಾಮರಾ ದುರಸ್ತಿ ಮತ್ತು ಅಳವಡಿಕೆಯ ತರಬೇತಿ, 30 ದಿನಗಳ ಎಲೆಕ್ಟ್ರಿಕ್ ಮೋಟರ್ ರಿವೈಂಡಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯು ನಿರುದ್ಯೋಗಿ ಯುವಕರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಅನುಕೂಲವಾಗಲಿದೆ. ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿರುತ್ತದೆ.

ತರಬೇತಿಯಲ್ಲಿ ಭಾಗವಹಿಸಲು ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಹಳಿಯಾಳ ಉತ್ತರ ಕನ್ನಡ ಜಿಲ್ಲೆ, ದೂರವಾಣ ಸಂಖ್ಯೆ 9483485489, 9482188780, 9844796998, 8197022501, 08284-295307 ಗೆ ಮೇ 15 ರೊಳಗಾಗಿ ಸಂಪರ್ಕಿಸಬಹುದು ಎಂದು ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರಾದ ಪ್ರಸನ್ನಕುಮಾರ ಕುಲಕರ್ಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -